ಪಿ.ಜಿ ಮಾಲೀಕರೇಗಮನಿಸಿ, ಈ ಮಾರ್ಗಸೂಚಿಗಳ ಪಾಲನೆ ಕಡ್ಡಾಯ, ಬೆಂಗಳೂರು ಪೊಲೀಸರಿಂದ ಎಚ್ಚರಿಕೆ
ಬೆಂಗಳೂರು:ಬೆಂಗಳೂರಿನಲ್ಲಿ ಪಿ.ಜಿಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸರು ಸೂಚನೆ ಕೊಟ್ಟಿದ್ದಾರೆ. ಈ ಬಗ್ಗೆ ಪಿ.ಜಿಗಳಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಮಾಹಿತಿ ಒಳಗೊಂಡ ಪೊಲೀಸ್ ಇಲಾಖೆಯ ಪೋಸ್ಟರ್ ಅನ್ನು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಅಗತ್ಯವಿರುವ ಪರವಾನಿಗೆಯನ್ನು ಬಿಬಿಎಂಪಿಯಿಂದ ಕಡ್ಡಾಯವಾಗಿ(ಟ್ರೇಡ್ ಲೈಸನ್ಸ್) ಪಡೆಯುವುದು. ವಾಸಕ್ಕೆ ಬರುವ ಎಲ್ಲಾ ವ್ಯಕ್ತಿಗಳ ಗುರುತಿನ ಚೀಟಿ ಮತ್ತು ಇತ್ತೀಚಿನ ಭಾವಚಿತ್ರ ಪಡೆದು, ರಕ್ತ ಸಂಬಂಧಿಕರ ವಿವರಗಳನ್ನು ಮೊಬೈಲ್ ಸಂಖ್ಯೆಗಳೊಂದಿಗೆ ತಂತ್ರಜ್ಞಾನದ … Continue reading ಪಿ.ಜಿ ಮಾಲೀಕರೇಗಮನಿಸಿ, ಈ ಮಾರ್ಗಸೂಚಿಗಳ ಪಾಲನೆ ಕಡ್ಡಾಯ, ಬೆಂಗಳೂರು ಪೊಲೀಸರಿಂದ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed