ಪಿಜಿನೀಟ್-25: ಅರ್ಜಿ ಸಲ್ಲಿಕೆಗೆ ಅ.15ರವರೆಗೆ ದಿನಾಂಕ ವಿಸ್ತರಣೆ- KEA

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಪದವಿ / ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಅ.15ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎದುರಾಗಿರುವ ಕೆಲ ತಾಂತ್ರಿಕ ಸಮಸ್ಯೆಗಳ ಕಾರಣಕ್ಕೆ ದಿನಾಂಕ ವಿಸ್ತರಿಸಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅ.15ರಂದು ಬೆಳಿಗ್ಗೆ 11ಗಂಟೆ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಸೂಚಿಸಿದ್ದಾರೆ. ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದಿರುವುದು ಮನುವಾದದ ಬೆಂಬಲಿಗರ … Continue reading ಪಿಜಿನೀಟ್-25: ಅರ್ಜಿ ಸಲ್ಲಿಕೆಗೆ ಅ.15ರವರೆಗೆ ದಿನಾಂಕ ವಿಸ್ತರಣೆ- KEA