Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗಿನ ಮಾತುಕತೆ ಸಕ್ಸಸ್; ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಾಸ್

24/03/2026 5:55 PM

BIG NEWS : ಕೇವಲ ಕ್ಷಮಾಪಣೆ ಕೇಳುವುದಲ್ಲ ನೈಜ ಪಶ್ಚಾತಾಪ ಇರಬೇಕು : ರಣವೀರ್ ಸಿಂಗ್ ಗೆ ವಕೀಲರ ಸಲಹೆ

24/03/2026 5:31 PM

ರಾಜ್ಯದಲ್ಲಿ ‘ಪೊಲೀಸ್ ನೇಮಕಾತಿ’ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ: ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ!

24/03/2026 5:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `Ph.D’ ವಿದ್ಯಾರ್ಥಿಗಳೇ ಗಮನಿಸಿ : ‘ಫೆಲೋಶಿಪ್’ ಅರ್ಜಿ ಸಲ್ಲಿಕೆಗೆ ಜ.20 ಕೊನೆಯ ದಿನ.!
KARNATAKA

ರಾಜ್ಯದ `Ph.D’ ವಿದ್ಯಾರ್ಥಿಗಳೇ ಗಮನಿಸಿ : ‘ಫೆಲೋಶಿಪ್’ ಅರ್ಜಿ ಸಲ್ಲಿಕೆಗೆ ಜ.20 ಕೊನೆಯ ದಿನ.!

By kannadanewsnow5709/01/2025 12:14 PM

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳಲ್ಲಿ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ವಿವರಗಳು http://bcwd.karnataka.gov.in ವೆಬ್ ಸೈಟ್ ನಲ್ಲಿ ಲಭ್ಯವಿದ್ದು ಅಭ್ಯರ್ಥಿಗಳು ಮಾಹಿತಿಯನ್ನು ತಿಳಿದು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿರಬೇಕು. ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಪ್ರವರ್ಗ :ರೂ 4.50 ಲಕ್ಷ , 2 (ಎ), 3(ಎ) ಹಾಗೂ 3(ಬಿ) : ರೂ 3.40 ಲಕ್ಷ ಮಿತಿ ಇರಬೇಕು. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು.

ಆಸಕ್ತರು ಅರ್ಜಿಯನ್ನು ಜನವರಿ 20 ಸಂಜೆ 5 ಗಂಟೆಯೊಳಗೆ ಸಹಾಯಕ ನಿರ್ದೇಶಕರ ಕಛೇರಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ ಸಂ: 215, 2ನೇ ಮಹಡಿ, ಜಿಲ್ಲಾಡಳಿ ಭವನ, ದೇವನಹಳ್ಳಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ 8050770004 ಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ph.D. students in the state should note: January 20 is the last date to apply for the fellowship. ರಾಜ್ಯದ `Ph.D' ವಿದ್ಯಾರ್ಥಿಗಳೇ ಗಮನಿಸಿ : ‘ಫೆಲೋಶಿಪ್’ ಅರ್ಜಿ ಸಲ್ಲಿಕೆಗೆ ಜ.20 ಕೊನೆಯ ದಿನ.!
Share. Facebook Twitter LinkedIn WhatsApp Email

Related Posts

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗಿನ ಮಾತುಕತೆ ಸಕ್ಸಸ್; ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಾಸ್

24/03/2026 5:55 PM1 Min Read

BIG NEWS : ಕೇವಲ ಕ್ಷಮಾಪಣೆ ಕೇಳುವುದಲ್ಲ ನೈಜ ಪಶ್ಚಾತಾಪ ಇರಬೇಕು : ರಣವೀರ್ ಸಿಂಗ್ ಗೆ ವಕೀಲರ ಸಲಹೆ

24/03/2026 5:31 PM1 Min Read

ರಾಜ್ಯದಲ್ಲಿ ‘ಪೊಲೀಸ್ ನೇಮಕಾತಿ’ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ: ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ!

24/03/2026 5:25 PM1 Min Read
Recent News

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗಿನ ಮಾತುಕತೆ ಸಕ್ಸಸ್; ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಾಸ್

24/03/2026 5:55 PM

BIG NEWS : ಕೇವಲ ಕ್ಷಮಾಪಣೆ ಕೇಳುವುದಲ್ಲ ನೈಜ ಪಶ್ಚಾತಾಪ ಇರಬೇಕು : ರಣವೀರ್ ಸಿಂಗ್ ಗೆ ವಕೀಲರ ಸಲಹೆ

24/03/2026 5:31 PM

ರಾಜ್ಯದಲ್ಲಿ ‘ಪೊಲೀಸ್ ನೇಮಕಾತಿ’ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ: ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ!

24/03/2026 5:25 PM

ಐಪಿಎಲ್ ಇತಿಹಾಸದಲ್ಲೇ ದಾಖಲೆ: ₹13,600 ಕೋಟಿಗೆ ಮಾರಾಟವಾಯಿತು ರಾಜಸ್ಥಾನ ರಾಯಲ್ಸ್!

24/03/2026 5:02 PM
State News
KARNATAKA

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗಿನ ಮಾತುಕತೆ ಸಕ್ಸಸ್; ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಾಸ್

By kannadanewsnow0524/03/2026 5:55 PM KARNATAKA 1 Min Read

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು…

BIG NEWS : ಕೇವಲ ಕ್ಷಮಾಪಣೆ ಕೇಳುವುದಲ್ಲ ನೈಜ ಪಶ್ಚಾತಾಪ ಇರಬೇಕು : ರಣವೀರ್ ಸಿಂಗ್ ಗೆ ವಕೀಲರ ಸಲಹೆ

24/03/2026 5:31 PM

ರಾಜ್ಯದಲ್ಲಿ ‘ಪೊಲೀಸ್ ನೇಮಕಾತಿ’ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ: ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ!

24/03/2026 5:25 PM

BREAKING : ಗ್ರಾಪಂ. ಚುನಾವಣೆಗೆ ಮತ್ತೆ ವಿಳಂಬ : ಹೈಕೋರ್ಟ್ ಬಳಿ ಕಾಲಾವಕಾಶ ಕೇಳಿದ ರಾಜ್ಯ ಸರ್ಕಾರ

24/03/2026 4:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.