SHOCKING: ರಾಜ್ಯದಲ್ಲೊಂದು ‘PHC ನರ್ಸ್’ ಮಹಾ ಎಡವಟ್ಟು: ಗಾಯಕ್ಕೆ ಸ್ಟಿಚ್ ಹಾಕೋ ಬದಲು ‘ಫೆವಿಕ್ವಿಕ್’

ಹಾವೇರಿ: ಗಾಯಗೊಂಡಾಗ, ಗಾಯವಾದಾಗ ಅದು ದೊಡ್ಡದಿದ್ದಾಗ ಸ್ಟಿಚ್ ಹಾಕುವುದು ಸರ್ವೇ ಸಾಮಾನ್ಯ. ಆದರೇ ರಾಜ್ಯದಲ್ಲೊಂದು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಮಹಾ ಎಡವಟ್ಟು ಎನ್ನುವಂತೆ ಗಾಯಕ್ಕೆ ಹೊಲಿಗೆ ಹಾಕೋ ಬದಲು ಫೆವಿಕ್ವಿಕ್ ಹಾಕಿ ಕಳುಹಿಸಿದ್ದಾರೆ. ಇದರಿಂದಾಗಿ ಬಾಲಕ ನರಳಾಡುತ್ತಿರುವಂತ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಟವಾಡುತ್ತಿದ್ದಾಗ ಬಿದ್ದು ಗಾಯಗೊಂಡಿದ್ದಂತ 7 ವರ್ಷದ ಬಾಲಕ ಗುರುಶಿಕನ್ ಅಣ್ಣಪ್ಪ ಹೊಸಮನಿಯನ್ನು ಕರೆದುಕೊಂಡು ಹೋಗಲಾಗಿತ್ತು. ವೈದ್ಯರಿಲ್ಲದ ಕಾರಣ ನರ್ಸ್ ಜ್ಯೋತಿ ಚಿಕಿತ್ಸೆ ನೀಡಿದ್ದಾರೆ. ಗಾಯಗೊಂಡಿದ್ದಂತ … Continue reading SHOCKING: ರಾಜ್ಯದಲ್ಲೊಂದು ‘PHC ನರ್ಸ್’ ಮಹಾ ಎಡವಟ್ಟು: ಗಾಯಕ್ಕೆ ಸ್ಟಿಚ್ ಹಾಕೋ ಬದಲು ‘ಫೆವಿಕ್ವಿಕ್’