ಕುರ್ಚಿ ಕಾಳಗದ ಮುಂದುವರಿದ ಭಾಗವೇ ಫೋನ್ ಕದ್ದಾಲಿಕೆ: ಕೇಂದ್ರ ಸಚಿವ HDK
ಬೆಂಗಳೂರು: ಫೋನ್ ಕದ್ದಾಲಿಕೆ ಬಗ್ಗೆ ತಮ್ಮ ಹೇಳಿಕೆಯನ್ನು ಗ್ರಹಿಸದೆ ತಮ್ಮ ಮೇಲೆ ವಿನಾಕಾರಣ ಆರೋಪ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು ನೇರವಾಗಿ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಾನು ಎರಡು ಸಲವೂ ಅಧಿಕಾರ ಕಳೆದುಕೊಂಡವನು. ಇತಿಹಾಸ ಎಂದಿಗೂ ಮೌನವಾಗಿರುವುದಿಲ್ಲ ಎಂಬುದು ನಿಮಗೂ ಗೊತ್ತಿರಲಿ. ನೀವೂ ಚರಿತ್ರೆಯಿಂದ ಪಾರಾಗಲು ಆಗದು ಸಿದ್ದರಾಮಯ್ಯನವರೇ? ನಾನು ಪೋನ್ ಕದ್ದಾಲಿಕೆ ಮಾಡಿದ್ದಿದ್ದರೆ … Continue reading ಕುರ್ಚಿ ಕಾಳಗದ ಮುಂದುವರಿದ ಭಾಗವೇ ಫೋನ್ ಕದ್ದಾಲಿಕೆ: ಕೇಂದ್ರ ಸಚಿವ HDK
Copy and paste this URL into your WordPress site to embed
Copy and paste this code into your site to embed