ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದೂ ಇಲ್ಲ: HDK ಆರೋಪಕ್ಕೆ ಸಿಎಂ ಸಿದ್ಧರಾಮಯ್ಯ ತಿರುಗೇಟು

ಬೆಂಗಳೂರು: ನಾವು ಯಾವುದೇ ಪೋನ್ ಟ್ಯಾಪಿಂಗ್ ಮಾಡಿಲ್ಲ. ಮಾಡೋದು ಇಲ್ಲ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪ ಎಲ್ಲ ಸುಳ್ಳು. ನಿರಾಧಾರವಾಗಿದೆ ಅಂತ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಬೆಂಗಳೂರು ಸಿಟಿ ರೌಂಡ್ಸ್ ನಡೆಸಿದ ಬಳಿಕ, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೃಷ್ಣಾದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಲೋಕಸಭೆಯ ನಂತರ ಬಿಬಿಎಂಪಿ ಚುನಾವಣೆ ಬಗ್ಗೆ ಚಿಂತನೆ ಬಿಬಿಎಂಪಿ ಚುನಾವಣೆ ಬಗ್ಗೆ ಲೋಕಸಭೆ ಫಲಿತಾಂಶದ ನಂತರ ಚಿಂತಿಸಲಾಗುವುದು ಎಂದರು. ಸುಳ್ಳು ಹೇಳುತ್ತಾರೆ … Continue reading ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದೂ ಇಲ್ಲ: HDK ಆರೋಪಕ್ಕೆ ಸಿಎಂ ಸಿದ್ಧರಾಮಯ್ಯ ತಿರುಗೇಟು