BREAKING : ನಾನು ಸೇರಿದಂತೆ ಎಲ್ಲಾ ವಿರೋಧ ಪಕ್ಷದ ನಾಯಕರ ‘ಫೋನ್ ಟ್ಯಾಪಿಂಗ್’ ಆಗ್ತಿದೆ : ಆರ್ ಅಶೋಕ್ ಸ್ಪೋಟಕ ಹೇಳಿಕೆ!

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಫೋನ್ ಕದ್ದಾಲಿಕೆ ನಡೆಯುತ್ತಿದೆ. ನಾನು ಸೇರಿದಂತೆ ವಿರೋಧ ಪಕ್ಷದ ಎಲ್ಲಾ ನಾಯಕರ ಫೋನ್ ಟ್ಯಾಪಿಂಗ್ ನಡೆಯುತ್ತಿದೆ.ರಾಜ್ಯದಲ್ಲಿ ಫೋಣ್ ಕದ್ದಾಲಿಕೆ ಆಗುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಫೋಟಕವಾದ ಹೇಳಿಕೆ ನೀಡಿದರು. ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಫೋನ್ ಕದ್ದಾಲಿಕೆ ಆಗುತ್ತಿದೆ. ನನ್ನ ಮತ್ತು ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಕೆ ಆಗುತ್ತಿದೆ. ಸಚಿವ ರಾಜಣ್ಣ, ಪುತ್ರ ರಾಜೇಂದ್ರ ಅವರ ಫೋನ್ ಕೂಡ ಕದ್ದಾಲಿಕೆ ಆಗಿದೆ ಎಂದು … Continue reading BREAKING : ನಾನು ಸೇರಿದಂತೆ ಎಲ್ಲಾ ವಿರೋಧ ಪಕ್ಷದ ನಾಯಕರ ‘ಫೋನ್ ಟ್ಯಾಪಿಂಗ್’ ಆಗ್ತಿದೆ : ಆರ್ ಅಶೋಕ್ ಸ್ಪೋಟಕ ಹೇಳಿಕೆ!