’10 ವರ್ಷಗಳಲ್ಲಿ 25 ಕೋಟಿ ಜನರನ್ನ ಬಡತನದಿಂದ ಮೇಲೆತ್ತಲಾಗಿದೆ’ : ಲೋಕಸಭೆಯಲ್ಲಿ ‘ಪ್ರಧಾನಿ ಮೋದಿ’ ಮಾತು

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಫೆಬ್ರವರಿ 04) ಲೋಕಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು. ಈ ವೇಳೆ ನಮ್ಮ 10 ವರ್ಷದ ಆಡಳಿತದಲ್ಲಿ 25 ಕೋಟಿ ಜನಸಂಖ್ಯೆಯನ್ನ ಬಡತನದಿಂದ ಮೇಲೆತ್ತಲಾಗಿದೆ ಎಂದು ಮಾಹಿತಿ ನೀಡಿದರು. ಜನರಿಗೆ ನಿಜವಾದ ಅಭಿವೃದ್ಧಿಯನ್ನು ಒದಗಿಸಿದೆ. ಬಡವರಿಗೆ 4 ಕೋಟಿ ಮನೆಗಳನ್ನು ನೀಡಲಾಗಿದೆ. ಆದ್ರೆ, ಕೆಲವರು ಗುಡಿಸಲಿನಲ್ಲಿ ಫೋಟೋ ಸೆಷನ್’ಗಳನ್ನು ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿಯನ್ನ ತಿವಿದರು. ಲೋಕಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ … Continue reading ’10 ವರ್ಷಗಳಲ್ಲಿ 25 ಕೋಟಿ ಜನರನ್ನ ಬಡತನದಿಂದ ಮೇಲೆತ್ತಲಾಗಿದೆ’ : ಲೋಕಸಭೆಯಲ್ಲಿ ‘ಪ್ರಧಾನಿ ಮೋದಿ’ ಮಾತು