BREAKING NEWS: ವಾಟ್ಸಾಪ್ ಬೆನ್ನಲ್ಲೇ ಭಾರತ ಸೇರಿದಂತೆ ವಿಶ್ವದಾದ್ಯಂತ ಇನ್ಸ್ಟಾಗ್ರಾಮ್ ಡೌನ್ | Instagram Down

ನವದೆಹಲಿ:  ಇಂದು ಭಾರತ ಸೇರಿದಂತೆ ಜಾಗತಿಕವಾಗಿ ಇನ್ಸ್ಟಾಗ್ರಾಮ್ ಡೌನ್ ( Instagram Down ) ಆಗಿರೋದಾಗಿ ತಿಳಿದು ಬಂದಿದೆ. ಹಲವು ಬಳಕೆದಾರರು ಈ ಬಗ್ಗೆ ಸಾಮಾಜಿಕ ಮಾದ್ಯಮಗಳಲ್ಲಿ ವರದಿ ಮಾಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ವಾಟ್ಸಾಪ್ ಸರ್ವರ್ ಡೌನ್ ಆಗಿತ್ತು, ಈ ಬೆನ್ನಲ್ಲೇ ಇಂದು ಪ್ರಸಿದ್ಧ ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಮ್ ಡೌನ್ ಆಗಿರೋದಾಗಿ ತಿಳಿದು ಬಂದಿದೆ. ಸಚಿವ ಸುನೀಲ್ ಕುಮಾರ್ ಅವರೇ ತಮ್ಮ ಇಲಾಖೆಯ ಈ ಅವ್ಯವಸ್ಥೆ ಗಮನಿಸುವುದಿಲ್ಲವೇ.? – ಕಾಂಗ್ರೆಸ್ ಇಂದು ಫೋಟೋ-ಶೇರಿಂಗ್ ಅಪ್ಲಿಕೇಶನ್ ಇನ್ಸ್ಟಾಗ್ರಾಮ್ನ ( … Continue reading BREAKING NEWS: ವಾಟ್ಸಾಪ್ ಬೆನ್ನಲ್ಲೇ ಭಾರತ ಸೇರಿದಂತೆ ವಿಶ್ವದಾದ್ಯಂತ ಇನ್ಸ್ಟಾಗ್ರಾಮ್ ಡೌನ್ | Instagram Down