ಜೈಪುರ: ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ಶ್ರವಣ ಮತ್ತು ವಾಕ್ ವಿಕಲಚೇತನ ಮಹಿಳೆಯ ಮೇಲೆ ಮೂವರು ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.
ಅಕ್ಟೋಬರ್ 21 ರಂದು ಮಹಿಳೆ ಆಶ್ರಯ ಮನೆಯಿಂದ ಗೋಡೆ ಹಾರಿ ತಪ್ಪಿಸಿಕೊಳ್ಳಲು ಯತ್ನಿನಿಸುತ್ತಿದ್ದಳು. ಆಕ ಆಕೆ ಕಾಲಿಗೆ ಗಾಯವಾಗಿದೆ. ಇದನ್ನು ಕಂಡ ಅಲ್ಲಿನ ಸಿಬ್ಬಂದಿಗಳು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರು. ವೈದ್ಯಕೀಯ ಪರೀಕ್ಷೆಯ ವೇಳೆ ಆಕೆ ನಾಲ್ಕೈದು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ.
ಸಂಜ್ಞೆ ಭಾಷಾ ತಜ್ಞರ ಸಹಾಯದಿಂದ ಆಕೆ ತನ್ನ ಮೇಲೆ ಅತ್ಯಾಚಾರವೆಸಗಿರುವುದಾಗಿ ತಿಳಿಸಿದ್ದಾಳೆ. ಮೂವರು ಆಕೆ ಮೇಲೆ ಅತ್ಯಾಚಾರವೆಸಗಿರುವುದಾಗಿ ತಿಳಿದುಬಂದಿದೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಇದುವರೆಗೆ ಯಾರ ಬಂಧನವೂ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಹಕರ ಗಮನಕ್ಕೆ: SBIನ ʻUTSAV ಠೇವಣಿʼ ಯೋಜನೆಯಲ್ಲಿ ಹೂಡಿಕೆ ಮಾಡಲು ಇಂದೇ ಕೊನೆ ದಿನ… ಇಲ್ಲಿದೆ ಪ್ರಮುಖ ಮಾಹಿತಿ
BIG NEWS: ʻಪ್ರಧಾನಿ ಮೋದಿ, ಭಾರತದ ವಿದೇಶಾಂಗ ನೀತಿʼಯನ್ನು ಹಾಡಿ ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ಯುಎಸ್ನಲ್ಲಿ ಭೀಕರ ಅಪಘಾತ: ಮೂವರು ಭಾರತೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ಗ್ರಾಹಕರ ಗಮನಕ್ಕೆ: SBIನ ʻUTSAV ಠೇವಣಿʼ ಯೋಜನೆಯಲ್ಲಿ ಹೂಡಿಕೆ ಮಾಡಲು ಇಂದೇ ಕೊನೆ ದಿನ… ಇಲ್ಲಿದೆ ಪ್ರಮುಖ ಮಾಹಿತಿ