ವಿದ್ಯಾರ್ಥಿನಿಯರಿಂದಲೇ ಶಾಲೆಯ ಶೌಚಾಲಯ ಸ್ವಚ್ಛ… ಭಾರೀ ಚರ್ಚೆಗೆ ಗ್ರಾಸವಾದ ವೈರಲ್‌ ಫೋಟೋ

ಗುನಾ(ಮಧ್ಯಪ್ರದೇಶ): ಮಧ್ಯಪ್ರದೇಶದ ಗುನಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯರ್ಥಿನಿಯರು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ಫೋಟೋವೊಂದು ವೈರಲ್‌ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ವರದಿಯನ್ನು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ನಿರಾಕರಿಸಿದ್ದಾರೆ. ಆದ್ರೆ, ರಾಜ್ಯ ಪಂಚಾಯತ್ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಗುನಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಗುಂಪು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವುದನ್ನು ತೋರಿಸುವ ಛಾಯಾಚಿತ್ರಗಳು ಗುರುವಾರ ಸ್ಥಳೀಯ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿವೆ. ಮಾಧ್ಯಮ ವರದಿಗಳ ಪ್ರಕಾರ, ಈ ಘಟನೆ ಜಿಲ್ಲೆಯ ಚಕ್‌ದೇವ್‌ಪುರ ಗ್ರಾಮದಲ್ಲಿರುವ ಪ್ರಾಥಮಿಕ … Continue reading ವಿದ್ಯಾರ್ಥಿನಿಯರಿಂದಲೇ ಶಾಲೆಯ ಶೌಚಾಲಯ ಸ್ವಚ್ಛ… ಭಾರೀ ಚರ್ಚೆಗೆ ಗ್ರಾಸವಾದ ವೈರಲ್‌ ಫೋಟೋ