BREAKING: ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ ಯೋಜನೆಯ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಆದೇಶಿಸಿದೆ. ಕಮಲಾನಗರದ ನಿವಾಸಿ ಆರ್. ಗಂಗಾ ಹಾಗೂ ನಂದಿನಿ ಲೇಔಟ್‌ನ ಪವಿತ್ರಾ ಎಂಬುವರು ಹೈಕೋರ್ಟ್‌ಗೆ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯಲ್ಲಿನ ಪ್ರಮುಖ ಅಂಶಗಳು: 2 ತಿಂಗಳ ಹಣ ಬಾಕಿ: ಗೃಹಲಕ್ಷ್ಮಿ … Continue reading BREAKING: ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ
Copy and paste this URL into your WordPress site to embed
Copy and paste this code into your site to embed