BREAKING: ಹೈಕೋರ್ಟ್ ನ್ಯಾಯಮೂರ್ತಿಗೆ ವರ್ಗಾವಣೆ ಬೆದರಿಕೆ: ಎಸ್ಐಟಿ ತನಿಖೆಗಾಗಿ ಕೋರ್ಟ್ ಗೆ ಪಿಐಎಲ್

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಹೆಚ್ ಪಿ ಸಂದೇಶ್ ( Justice HP Sandesh ) ಅವರಿಗೆ ವರ್ಗಾವಣೆ ಬೆದರಿಕೆ ಪ್ರಕರಣ ಸಂಬಂಧ, ಈ ಬಗ್ಗೆ ಎಸ್ಐಟಿ ತನಿಖೆಗೆ ಆದೇಶಿಸುವಂತೆ ಇಂದು ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿದೆ. ಕರ್ನಾಟಕ ಹೈಕೋರ್ಟ್ ನ ( Karnataka High Court ) ನ್ಯಾಯಮೂರ್ತಿ ಹೆಚ್ ಪಿ ಸಂದೇಶ್ ಅವರನ್ನು ವರ್ಗಾವಣೆ ಮಾಡಿಸೋದಾಗಿ ಸಹ ನ್ಯಾಯಮೂರ್ತಿಯೊಬ್ಬರಿಗೆ ವ್ಯಕ್ತಿಯೊಬ್ಬ ಹೇಳಿದ್ದರು ಎಂಬುದಾಗಿ ಸ್ವತಹ ಅವರೇ ಬಿಚ್ಚಿಟ್ಟಿದ್ದರು. ಈ ಪ್ರಕರಣ ಸಂಬಂಧ ಸುಪ್ರೀಂ … Continue reading BREAKING: ಹೈಕೋರ್ಟ್ ನ್ಯಾಯಮೂರ್ತಿಗೆ ವರ್ಗಾವಣೆ ಬೆದರಿಕೆ: ಎಸ್ಐಟಿ ತನಿಖೆಗಾಗಿ ಕೋರ್ಟ್ ಗೆ ಪಿಐಎಲ್