ಯಾತ್ರಾರ್ಥಿಗಳೇ ಗಮನಿಸಿ: ರಾಮೇಶ್ವರ-ಕನ್ಯಾಕುಮಾರಿ-ಮಧುರೆ-ತಿರುವನಂತಪುರಕ್ಕೆ ವಿಶೇಷ ಪ್ರವಾಸ ಆಯೋಜನೆ

ಬೆಂಗಳೂರು: ಕರ್ನಾಟಕ ಭಾರತ್ ಗೌರವ್ ದಕ್ಷಿಣ ಯಾತ್ರಾ” ಯೋಜನೆಯಡಿ ದಕ್ಷಿಣ ಭಾರತದಲ್ಲಿನ ಪುಣ್ಯ ಕ್ಷೇತ್ರಗಳಾದ ರಾಮೇಶ್ವರ-ಕನ್ಯಾಕುಮಾರಿ-ಮಧುರೆ-ತಿರುವನಂತಪುರಕ್ಕೆ ವಿಶೇಷ  ಪ್ರವಾಸ ಆಯೋಜಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ, IRCTC ಮತ್ತು ಭಾರತೀಯ ರೈಲ್ವೇ ಇಲಾಖೆಯ ಸಹಯೋಗದೊಂದಿಗೆ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್ರಾಜ್ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯ್ತಿ ದರದಲ್ಲಿ ಪ್ಯಾಕೇಜ್ ರೂಪಿಸಿ “ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ” ಯೋಜನೆಯನ್ನು ಈಗಾಗಲೇ ಜಾರಿಗೆ ತರಲಾಗಿರುತ್ತದೆ. ಈ ಯೋಜನೆಯಡಿ ವಿಶೇಷ ರೈಲು 10 ಟ್ರಿಪ್ … Continue reading ಯಾತ್ರಾರ್ಥಿಗಳೇ ಗಮನಿಸಿ: ರಾಮೇಶ್ವರ-ಕನ್ಯಾಕುಮಾರಿ-ಮಧುರೆ-ತಿರುವನಂತಪುರಕ್ಕೆ ವಿಶೇಷ ಪ್ರವಾಸ ಆಯೋಜನೆ