ರಾಜ್ಯದ 14 ಜಿಲ್ಲೆಗಳಲ್ಲಿ ‘ಪೈಲಟ್ ಯೋಜನೆ’ ಅನುಷ್ಠಾನ: 1,199 ಗ್ರಾಮ ಪಂಚಾಯ್ತಿಗಳು ಕೊಳಚೆ ನೀರಿನಿಂದ ಮುಕ್ತ

ಬೆಂಗಳೂರು: ರಾಜ್ಯ ಸರ್ಕಾರದಿಂದ 14 ಜಿಲ್ಲೆಗಳಲ್ಲಿ ಪೈಲಟ್ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಹೀಗಾಗಿ 1,119 ಗ್ರಾಮ ಪಂಚಾಯ್ತಿಗಳು ಕೊಳಚೆ ನೀರಿನಿಂದ ಮುಕ್ತವಾಗಲಿದ್ದಾವೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಬೂದು ನೀರು ನಿರ್ವಹಣೆಗೆ ವಿನೂತನ ಪ್ರಯೋಗ ಮಾಡಲಾಗುತ್ತಿದೆ. ಕೊಳಚೆ ನೀರು ಕೆರೆ, ಹಳ್ಳ ಸೇರುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದೆ. ಒಟ್ಟಾರೆಯಾಗಿ ಗ್ರಾಮಗಳ ಸ್ವಚ್ಛತೆಯನ್ನು ಆದ್ಯತೆಯಾಗಿರಿಸಿ ಬೂದು ನೀರು ನಿರ್ವಹಣೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ರಾಜ್ಯದ 14 ಜಿಲ್ಲೆಯಲ್ಲಿ ಪೈಲಟ್‌ ಯೋಜನೆಯನ್ನು … Continue reading ರಾಜ್ಯದ 14 ಜಿಲ್ಲೆಗಳಲ್ಲಿ ‘ಪೈಲಟ್ ಯೋಜನೆ’ ಅನುಷ್ಠಾನ: 1,199 ಗ್ರಾಮ ಪಂಚಾಯ್ತಿಗಳು ಕೊಳಚೆ ನೀರಿನಿಂದ ಮುಕ್ತ