ಉತ್ತರಾಖಂಡ : ನಿನ್ನೆ (ಮಂಗಳವಾರ) ಉತ್ತರಾಖಂಡ್‌ನ ಪ್ರಸಿದ್ಧ ಕೇದಾರನಾಥ ಧಾಮದ ಬಳಿ ಅಪಘಾತಕ್ಕೀಡಾದ ಹೆಲಿಕಾಪ್ಟರ್‌ನಲ್ಲಿದ್ದ ಏಳು ಜನರು ಸಾವನ್ನಪ್ಪಿದ್ದಾರೆ. ಯಾತ್ರಾರ್ಥಿಗಳನ್ನು ಹೊತ್ತ ಹೆಲಿಕಾಪ್ಟರ್ ಕೇದಾರನಾಥದಿಂದ ಫಾಟಾ ಹೆಲಿಪ್ಯಾಡ್‌ಗೆ ಹಾರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿತ್ತು. ಘಟನೆಯಲ್ಲಿ ಹೆಲಿಕಾಪ್ಟರ್ ಪೈಲಟ್ ಅನಿಲ್ ಸಿಂಗ್(57) ಅವರು ಕೂಡ ಸಾವನ್ನಪ್ಪಿದ್ದಾರೆ. ಇವರು ಸಾವಿಗೀಡಾಗುವ ಒಂದು ದಿನದ ಮೊದಲು ತನ್ನ ಪತ್ನಿಗೆ ಫೋನ್ ಕರೆ ಮಾಡಿ ಮಾತನಾಡಿದ್ದರು. ಈ ವೇಳೆ ʻನನ್ನ ಮಗಳನ್ನು ನೋಡಿಕೊಳ್ಳಿ. ಅವಳಿಗೆ ಆರೋಗ್ಯ ಸರಿ ಇಲ್ಲʼ ಎಂದು ಸೋಮವಾರ … Continue reading ಕೇದಾರನಾಥ ಹೆಲಿಕಾಪ್ಟರ್ ಪತನ: ಘಟನೆಗೂ ಮುನ್ನ ಪತ್ನಿಗೆ ಫೋನ್ ಕರೆ ಮಾಡಿ ಮಾತನಾಡಿದ್ದ ಪೈಲಟ್ | Kedarnath Chopper Crash
Copy and paste this URL into your WordPress site to embed
Copy and paste this code into your site to embed