ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ

ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ದಲ್ಲಿ ಭರ್ತಿ ಮಾಡಲಾಗುತ್ತಿರುವ 622 ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶಗಳನ್ನು ವಿತರಿಸಿ ಗುರುವಾರ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗಿದೆ. ಗುರುವಾರ ನಡೆದ ಕೌನ್ಸೆಲಿಂಗ್ ನಲ್ಲಿ ಆಯ್ಕೆಯಾದ 20 ಸಹಾಯಕ ಇಂಜಿನಿಯರ್ (ಸಿವಿಲ್), 38 ಸಹಾಯಕ ಇಂಜಿನಿಯರ್ (ಇಲೆಕ್ಟ್ರಿಕಲ್), 20 ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್), 27 ಸಹಾಯಕ ಇಂಜಿನಿಯರ್ (ಇನ್ ಸ್ಟ್ರುಮೆಂಟೇಷನ್), 13 ಕಿರಿಯ ಎಂಜಿನಿಯರ್ (ಸಿವಿಲ್), 61 ಸಹಾಯಕ ಇಂಜಿನಿಯರ್ (ಇಲೆಕ್ಟ್ರಿಕಲ್), … Continue reading ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ