Big news: 12 ಮಂದಿ ಪ್ರಯಾಣಿಕರಿದ್ದ ಭಾರತದ ವಿಮಾನ ಪಾಕ್‌ನ ಕರಾಚಿ ಏರ್ಪೋರ್ಟ್ನಲ್ಲಿ ಲ್ಯಾಂಡ್…?
ಕರಾಚಿ (ಪಾಕಿಸ್ತಾನ): 12 ಮಂದಿ ಪ್ರಯಾಣಿಕರಿದ್ದ ಭಾರತದ ಚಾರ್ಟರ್ ಏರ್‌ಪ್ಲೇನ್ ಸೋಮವಾರ ಕರಾಚಿಯಲ್ಲಿರುವ ಪಾಕಿಸ್ತಾನದ ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ವರದಿಗಳ ಪ್ರಕಾರ, ಈ ವಿಮಾನವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12:10 ಕ್ಕೆ (ಸ್ಥಳೀಯ ಕಾಲಮಾನ) ಕರಾಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಎಂದು ಮೂಲಗಳು ತಿಳಿಸಿವೆ. ನಾಗರಿಕ ವಿಮಾನಯಾನ ಪ್ರಾಧಿಕಾರದ (ಸಿಎಎ) ವಕ್ತಾರರು ಈ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. ಅಂತರರಾಷ್ಟ್ರೀಯ ಚಾರ್ಟರ್ ವಿಮಾನವು ಭಾರತದಿಂದ … Continue reading Big news: 12 ಮಂದಿ ಪ್ರಯಾಣಿಕರಿದ್ದ ಭಾರತದ ವಿಮಾನ ಪಾಕ್‌ನ ಕರಾಚಿ ಏರ್ಪೋರ್ಟ್ನಲ್ಲಿ ಲ್ಯಾಂಡ್…?
Copy and paste this URL into your WordPress site to embed
Copy and paste this code into your site to embed