BREAKING: ಗುಜರಾತ್ ನ ಅಹಮದಾಬಾದ್ ನಲ್ಲಿ ವಿಮಾನ ಪತನ: ಕನಿಷ್ಠ 30 ಪ್ರಯಾಣಿಕರು ಸಾವು

ಗುಜರಾತ್: ಇಂದು ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. 232 ಪ್ರಯಾಣಿಕರು ಮತ್ತು 10 ಸಿಬ್ಬಂದಿಗಳು ಸೇರಿದಂತೆ 242 ಮಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಮಧ್ಯಾಹ್ನ 1.17 ಕ್ಕೆ ಲಂಡನ್‌ಗೆ ಹೊರಟಾಗ ಈ ಘಟನೆ ಸಂಭವಿಸಿದೆ. ಅಹಮದಾಬಾದ್‌ನ ಮೇಘನಿನಗರ ಪ್ರದೇಶದ ಬಳಿಯ ಧಾರ್ಪುರದಿಂದ ಭಾರೀ ಹೊಗೆ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ತುರ್ತು ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಲಾಗುತ್ತಿದೆ. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. … Continue reading BREAKING: ಗುಜರಾತ್ ನ ಅಹಮದಾಬಾದ್ ನಲ್ಲಿ ವಿಮಾನ ಪತನ: ಕನಿಷ್ಠ 30 ಪ್ರಯಾಣಿಕರು ಸಾವು