ಅಹಮದಾಬಾದ್ ಏರ್ ಪೋರ್ಟ್ ಬಳಿ ವಿಮಾನ ಪತನ: ವಿಮಾನದಲ್ಲಿದ್ದ ಎಲ್ಲಾ 242 ಪ್ರಯಾಣಿಕರು ದುರ್ಮರಣ

ಗುಜರಾತ್: ಇಲ್ಲಿನ ಅಹಮದಾಬಾದ್ ಏರ್ ಪೋರ್ಟ್ ಬಳಿ ಏರ್ ಇಂಡಿಯಾ ವಿಮಾನ ಪತನಗೊಂಡಿತ್ತು. ಈ ದುರಂತದಲ್ಲಿ ವಿಮಾನದಲ್ಲಿದ್ದಂತ ಎಲ್ಲಾ 242 ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ. ಈ ಕುರಿತಂತೆ ಎಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆಯಿಂದ ಮಾಹಿತಿ ತಿಳಿದು ಬಂದಿದ್ದು, ಏರ್ ಇಂಡಿಯಾ ವಿಮಾನದಲ್ಲಿದ್ದಂತ ಯಾರೂ ಬದುಕುಳಿದಿಲ್ಲ ಎಂಬುದಾಗಿ ತಿಳಿಸಿದೆ. ಅಹಮದಾಬಾದ್‌ನಲ್ಲಿ ಲಂಡನ್‌ಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿ ಯಾರೂ ಬದುಕುಳಿದಿಲ್ಲ ಎಂದು ನಗರದ ಪೊಲೀಸ್ ಮುಖ್ಯಸ್ಥರು ಎಪಿಗೆ ತಿಳಿಸಿದ್ದಾರೆ. 240 ಕ್ಕೂ ಹೆಚ್ಚು ಜನರನ್ನು ಹೊತ್ತು … Continue reading ಅಹಮದಾಬಾದ್ ಏರ್ ಪೋರ್ಟ್ ಬಳಿ ವಿಮಾನ ಪತನ: ವಿಮಾನದಲ್ಲಿದ್ದ ಎಲ್ಲಾ 242 ಪ್ರಯಾಣಿಕರು ದುರ್ಮರಣ