ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹವಾಮಾನ ವೈಪರಿತ್ಯ ಹಾಗೂ ಭಾರೀ ಮಳೆಯ ಹಿನ್ನೆಲೆಯಲ್ಲಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ ಎರಡು ವಿಮಾನಗಳು ಲ್ಯಾಂಡಿಂಗ್ ಆಗಲು ಸಾಧ್ಯವಾಗದೆ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಆಕಾಶದಲ್ಲೇ ಸುತ್ತಾಡಿದ ಘಟನೆ ಗುರುವಾರ (ಮೇ 14, 2026) ನಡೆದಿದೆ. ಕಡಮೆಯಾದ ದೃಶ್ಯ ಗೋಚರತೆ ನಿಗದಿತ ಸಮಯಕ್ಕೆ ವಿಮಾನ ನಿಲ್ದಾಣದ ಸಮೀಪಕ್ಕೆ ಆಗಮಿಸಿದ ವಿಮಾನಗಳಿಗೆ ದಟ್ಟವಾದ ಮೋಡ ಮತ್ತು ಬಲವಾದ ಗಾಳಿಯು ಅಡ್ಡಿಯುಂಟುಮಾಡಿತು. ಇದರಿಂದಾಗಿ ರನ್-ವೇ ಸ್ಪಷ್ಟವಾಗಿ ಕಾಣಿಸದ ಕಾರಣ … Continue reading ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು
Copy and paste this URL into your WordPress site to embed
Copy and paste this code into your site to embed