ಒಂದೇ ಬಾರಿಗೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಒಂದೇ ಬಾರಿಗೆ ಚುನಾವಣೆ ನಡೆಸಲು ಚಿಂತನೆ ನಡೆಸಲಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಸಂಬಂಧಿಸಿದಂತೆ ಇಂದು ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ್ದು, ಪಾಲಿಕೆ ಚುನಾವಣೆಗಳು ಯಾವಾಗ ನಡೆಯಬಹುದು ಎಂದು ಕೇಳಿದಾಗ, “ನ್ಯಾಯಾಲಯ ಆದೇಶ ನೀಡಿದೆ. ನಮ್ಮ ಸರ್ಕಾರ ಸಂವಿಧಾನದ 73, 74ನೇ ತಿದ್ದುಪಡಿಗೆ ಬದ್ಧವಾಗಿದೆ. ಯುವಕರಿಗೆ ಅಧಿಕಾರ ನೀಡಬೇಕು, ಹೊಸ ಪೀಳಿಗೆ ಅಧಿಕಾರಕ್ಕೆ … Continue reading ಒಂದೇ ಬಾರಿಗೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ: ಡಿಸಿಎಂ ಡಿ.ಕೆ ಶಿವಕುಮಾರ್