Good News: ಕಿದ್ವಾಯಿ ಆಸ್ಪತ್ರೆಯಲ್ಲಿ 450 ಹಾಸಿಗೆಯ ಹೊಸ ಬ್ಲಾಕ್ ನಿರ್ಮಾಣಕ್ಕೆ ಯೋಜನೆ: ಸಚಿವ ಶರಣಪ್ರಕಾಶ್ ಪಾಟೀಲ್

ಬೆಂಗಳೂರು : ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಹೆಚ್ಚಿನ ಸೇವೆ ಒದಗಿಸಬೇಕೆಂಬ ಉದ್ದೇಶದಿಂದ ಶೀಘ್ರದಲ್ಲೇ ಹೊಸ ಬ್ಲಾಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಹೆಚ್ಚುವರಿಯಾಗಿ 450 ಹಾಸಿಗೆ ಲಭ್ಯವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಪ್ರಸ್ತುತ ಕಿದ್ವಾಯಿಯಲ್ಲಿ 720 ಹಾಸಿಗೆಗಳಿವೆ, ಆದರೆ ರೋಗಿಗಳ ಒಳಹರಿವು ಇತ್ತೀಚೆಗೆ ಹೆಚ್ಚಾಗಿದೆ. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಹೊಸ ಬ್ಲಾಕ್‌ ನಿರ್ಮಾಣಕ್ಕೆ … Continue reading Good News: ಕಿದ್ವಾಯಿ ಆಸ್ಪತ್ರೆಯಲ್ಲಿ 450 ಹಾಸಿಗೆಯ ಹೊಸ ಬ್ಲಾಕ್ ನಿರ್ಮಾಣಕ್ಕೆ ಯೋಜನೆ: ಸಚಿವ ಶರಣಪ್ರಕಾಶ್ ಪಾಟೀಲ್