ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಸಚಿವ ಎಂ.ಬಿ.ಪಾಟೀಲ್ ಘೋಷಣೆ
ಬೆಂಗಳೂರು: ಪ್ಲಾಸ್ಟಿಕ್ ಉದ್ಯಮ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯ ಸರಕಾರವು ಮಂಗಳೂರು ಮತ್ತು ವಿಜಯಪುರ ಜಿಲ್ಲೆಯ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ 200 ಎಕರೆಯಲ್ಲಿ ಸುಸಜ್ಜಿತ `ಪ್ಲಾಸ್ಟಿಕ್ ಪಾರ್ಕ್’ ಸ್ಥಾಪಿಸಲಿದೆ. ಉದ್ಯಮಿಗಳು ತಮಗೆ ಎಲ್ಲಿ ಬೇಕೋ ಅಲ್ಲಿ ಅರ್ಜಿ ಹಾಕಿಕೊಳ್ಳಬಹುದು. ಸರಕಾರ ತ್ವರಿತವಾಗಿ ಭೂಮಿ ಕೊಡುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಶನಿವಾರ ಇಲ್ಲಿ ನಡೆದ ಪ್ಲಾಸ್ಟ್ ಇಂಡಿಯಾ-2026 ಪ್ರದರ್ಶನ ಮೇಳದ ಪೂರ್ವಭಾವಿ ಉದ್ಘಾಟನಾ ಸಮಾವೇಶದಲ್ಲಿ ಅವರು ಪಾಲ್ಗೊಂಡಿದ್ದರು. ಕರ್ನಾಟಕದ … Continue reading ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಸಚಿವ ಎಂ.ಬಿ.ಪಾಟೀಲ್ ಘೋಷಣೆ
Copy and paste this URL into your WordPress site to embed
Copy and paste this code into your site to embed