BIG NEWS: ರಾಜ್ಯಾಧ್ಯಂತ ‘ಇಡ್ಲಿ’ ತಯಾರಿಸಲು ಬಳಸುವ ‘ಪ್ಲಾಸ್ಟಿಕ್ ಹಾಳೆ’ ನಿಷೇಧ

ಬೆಂಗಳೂರು: ರಾಜ್ಯ ಸರ್ಕಾರದಿಂದ ಜನರ ಆರೋಗ್ಯ ರಕ್ಷಣೆಗಾಗಿ ಮಹತ್ವದ ತುರ್ತ ಕ್ರಮ ಕೈಗೊಂಡಿದೆ. ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್ ಹಾಳೆ ನಿಷೇಧ ಮಾಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಎಲ್ಲಾ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ. ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ. ಇನ್ಮುಂದೆ ಆಹಾರ ತಯಾರಿಕೆ, ವಿತರಣೆ ವೇಳೆ ಪ್ಲಾಸ್ಟಿಕ್ ಬಳಸಬಾರದು. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಅಧಿಕೃತ ಸುತ್ತೋಲೆ ಹೊರಡಿಸಲಾಗುವುದು … Continue reading BIG NEWS: ರಾಜ್ಯಾಧ್ಯಂತ ‘ಇಡ್ಲಿ’ ತಯಾರಿಸಲು ಬಳಸುವ ‘ಪ್ಲಾಸ್ಟಿಕ್ ಹಾಳೆ’ ನಿಷೇಧ