Plastic Water Bottles: ನೀವು ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರನ್ನು ಕುಡಿಯುತ್ತಿದ್ದೀರಾ? ಹಾಗಾದ್ರೇ ಮಿಸ್‌ ಮಾಡದೇ ಇದನ್ನು ಓದಿ

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಇಂದಿನ ಕಾಲದಲ್ಲಿ ಹೆಚ್ಚಾಗಿ ನಾವು ನೇವೆಲ್ಲಾ ಪ್ಲಾಸ್ಟಿಕ್ ಬಾಟಲ್ ನಲ್ಲಿ ಹೆಚ್ಚಾಗಿ ನೀರು ಕುಡಿಯುತ್ತೇವೆ. ಆದರೆ ಪ್ಲಾಸ್ಟಿಕ್ ಬಾಟಲಿಯಿಂದ ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ನಮ್ಮ ಜೀವನದ ಭಾಗವಾಗಿರುವ ಪ್ಲಾಸ್ಟಿಕ್ ಬಾಟಲಿಗಳು ರಾಸಾಯನಿಕಗಳು ಮತ್ತು ಬ್ಯಾಕ್ಟೀರಿಯಾಗಳಿಂದ ತುಂಬಿವೆ. ಅದು ಯಾವುದೇ ರೀತಿಯ ಪ್ಲಾಸ್ಟಿಕ್ ಆಗಿರಲಿ, ಅದು ಪ್ರಕೃತಿ ಮತ್ತು ಆರೋಗ್ಯ ಎರಡಕ್ಕೂ ಹಾನಿಕಾರಕವಾಗಿದೆ. ಪ್ಲಾಸ್ಟಿಕ್ ಬಾಟಲಿಯಿಂದ ನೀರು ಕುಡಿದರೆ ಈ ಆರೋಗ್ಯ ಹಾನಿ ಖಂಡಿತ ಆರೋಗ್ಯಕ್ಕೆ ಹಾನಿ ಪ್ಲಾಸ್ಟಿಕ್ ನಲ್ಲಿ … Continue reading Plastic Water Bottles: ನೀವು ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರನ್ನು ಕುಡಿಯುತ್ತಿದ್ದೀರಾ? ಹಾಗಾದ್ರೇ ಮಿಸ್‌ ಮಾಡದೇ ಇದನ್ನು ಓದಿ