ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ಈ ಪ್ಲಾಟ್ ಫಾರಂ ನವೀಕರಣ: ಪ್ರಯಾಣಿಕರಿಗೆ ತಾತ್ಕಾಲಿಕ ಮಾರ್ಗ ಬದಲಾವಣೆ

ಮೈಸೂರು:  ಮೈಸೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರಂ ಸಂಖ್ಯೆ 2 ಮತ್ತು 3 ರ (ಎಫ್‌ಒಬಿ) ಮೆಟ್ಟಿಲುಗಳ ನವೀಕರಣ ಪ್ರಯಾಣಿಕರಿಗೆ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಲಾಗಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಅನುಕೂಲತೆ ಹೆಚ್ಚಿಸಲು ನೈಋತ್ಯ ರೈಲ್ವೆ ಮೈಸೂರು ವಿಭಾಗವು ಮೈಸೂರು ರೈಲು ನಿಲ್ದಾಣದಲ್ಲಿ ಮೂಲಸೌಕರ್ಯಗಳ ನವೀಕರಣ ಕಾಮಗಾರಿಗಳನ್ನು ಕೈಗೊಂಡಿದ್ದು ಪ್ಲಾಟ್‌ಫಾರಂ ಸಂಖ್ಯೆ 2 ಮತ್ತು 3 ರಲ್ಲಿ ಇರುವ ಫುಟ್ ಓವರ್ ಬ್ರಿಜ್ (ಎಫ್‌ಒಬಿ) ಮೆಟ್ಟಿಲುಗಳು 60 ದಿನಗಳ ಕಾಲ ನವೀಕರಣ ಮತ್ತು ದುರಸ್ತಿ ಕೆಲಸಗಳಿಗೆ ಒಳಪಡಲಿವೆ. ಹಲವು … Continue reading ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ಈ ಪ್ಲಾಟ್ ಫಾರಂ ನವೀಕರಣ: ಪ್ರಯಾಣಿಕರಿಗೆ ತಾತ್ಕಾಲಿಕ ಮಾರ್ಗ ಬದಲಾವಣೆ