ದಯವಿಟ್ಟು ಈ ವಿಷಯ ನನ್ನ ಬಳಿ ಚರ್ಚೆ ಮಾಡಬೇಡಿ: ಸೂರಜ್ ರೇವಣ್ಣ ಕೇಸ್ ಬಗ್ಗೆ HDK ಪ್ರತಿಕ್ರಿಯೆ
ಚಿಕ್ಕಬಳ್ಳಾಪುರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಂತ್ರ, ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ಕ್ರಿಯೆ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಏನು ಹೇಳಿದ್ರು ಅಂತ ಮುಂದೆ ಓದಿ. ಈ ಕುರಿತಂತೆ ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ಬಳಿಯಲ್ಲಿ ಸುದ್ದಿಗಾರರು ಕೇಳಿದಂತ ಪ್ರಶ್ನೆಗೆ ಗರಂ ಆದಂತ ಅವರು, ದಯವಿಟ್ಟು ಇಂತಹ ವಿಷಯಗಳನ್ನು ನನ್ನ ಬಳಿ ಚರ್ಚೆ ಮಾಡಬೇಡಿ. ಇದನ್ನು ಬಿಟ್ಟು ರಾಜ್ಯದ ಸಮಸ್ಯೆಗಳ ಬಗ್ಗೆ ಪ್ರಶ್ನಿಸಿ, ಚರ್ಚೆ ಮಾಡಿ ಅಂದರು. ಸೂರಜ್ … Continue reading ದಯವಿಟ್ಟು ಈ ವಿಷಯ ನನ್ನ ಬಳಿ ಚರ್ಚೆ ಮಾಡಬೇಡಿ: ಸೂರಜ್ ರೇವಣ್ಣ ಕೇಸ್ ಬಗ್ಗೆ HDK ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed