ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಅಧಿಕೃತಗೊಳ್ಳುತ್ತಿದ್ದಂತೆ, ಇಷ್ಟು ದಿನಗಳ ಕಾಲ ರಾಜಕೀಯ ವಲಯದಲ್ಲಿದ್ದ ಆತಂಕ ಈಗ ಸಿಎಂ ಕಚೇರಿಯ ನೌಕರರಲ್ಲಿ ಭಾವುಕತೆಯ ಅಲೆಯನ್ನೇ ಸೃಷ್ಟಿಸಿದೆ. ಇಂದು ಸಂಜೆ ಜಾತಿಗಣತಿ ವರದಿ ಸ್ವೀಕರಿಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಂಡು ಸಿಬ್ಬಂದಿ ಕಣ್ಣೀರು ಹಾಕಿದ ಅಪರೂಪದ ಹಾಗೂ ಆಘಾತಕಾರಿ ಘಟನೆ ಜರುಗಿದೆ. ‘ರಾಜೀನಾಮೆ ನೀಡಬೇಡಿ ಸರ್ ಪ್ಲೀಸ್’ ಎಂದು ಕಣ್ಣೀರಿಟ್ಟ ಸಿಬ್ಬಂದಿ: ಇಂದು ಸಂಜೆ ನಿಗದಿಯಂತೆ ಹಿಂದುಳಿದ ವರ್ಗಗಳ … Continue reading BIG NEWS: ‘ಪ್ಲೀಸ್ ಹೋಗ್ಬೇಡಿ ಸರ್’ ವಿಧಾನಸೌಧದಲ್ಲಿ ಕಣ್ಣೀರಿಟ್ಟ ಸಿಎಂ ಕಚೇರಿ ಸಿಬ್ಬಂದಿಗಳು: ಕೈಸನ್ನೆಯಲ್ಲೇ ಸಂತೈಸಿದ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed