ಜಾತಿ ಸಮೀಕ್ಷೆ ವೇಳೆ ಈಡಿಗರು ಎಂದು ನಮೂದಿಸಿ: ಸೊರಬ ತಾಲ್ಲೂಕು ಮಾಜಿ ಅಧ್ಯಕ್ಷ ಕೆ.ಅಜ್ಜಪ್ಪ ಮನವಿ

ಶಿವಮೊಗ್ಗ: ರಾಜ್ಯ ಸರ್ಕಾರ ಸಾಮಾಜಿಕ, ಶೈಕ್ಷಣಿಕವಾಗಿ ಜಾತಿ ಸಮೀಕ್ಷೆಗೆ ಮುಂದಾಗಿದ್ದು, ಜಿಲ್ಲೆಯ ಬಹುಸಂಖ್ಯಾತ ಸಮಾಜವಾದ ಈಡಿಗ ಮತ್ತು ದೀವರು ಕಲಂ 9ರಲ್ಲಿ ಈಡಿಗ ಎಂದು, ಕಲಂ 10ರಲ್ಲಿ ದೀವರು ಎಂದೂ ನಮೂದಿಸುವಂತೆ ಸೊರಬ ತಾಲ್ಲೂಕು ಆರ್ಯ ಈಡಿಗ (ದೀವರು) ಸಮಾಜದ ಮಾಜಿ ಅಧ್ಯಕ್ಷ ಕೆ.ಅಜ್ಜಪ್ಪ ಮನವಿ ಮಾಡಿದರು. ಈಗಾಗಲೇ ರಾಜ್ಯ ಮಟ್ಟದಲ್ಲಿ ಆರ್ಯ ಈಡಿಗ ಸಮಾಜದೊಂದಿಗೆ ದೀವರು ಸೇರಿಕೊಂಡಿದ್ದು, ಸಂಘಗಳಿಗೆ ಈಡಿಗ ಸಂಘದ ಹೆಸರಿನಲ್ಲಿ ಆಸ್ತಿ ಇದೆ. ತಪ್ಪಾಗಿ ಜಾತಿ ನಮೂಸಿದರೆ ಮುಂದಿನ ದಿನಗಳಲ್ಲಿ ಕಾನೂನಿನ ತೊಡಕು … Continue reading ಜಾತಿ ಸಮೀಕ್ಷೆ ವೇಳೆ ಈಡಿಗರು ಎಂದು ನಮೂದಿಸಿ: ಸೊರಬ ತಾಲ್ಲೂಕು ಮಾಜಿ ಅಧ್ಯಕ್ಷ ಕೆ.ಅಜ್ಜಪ್ಪ ಮನವಿ