Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಿಎಂ ಅಂಕಲ್ ಸಂಬಳ ಕೊಡಿ ಪ್ಲೀಸ್’ :’KSRTC’ ಆಯುಧ ಪೂಜೆ ವಿವಾದ, ಹಳೆ ವಿಡಿಯೋ ಮೂಲಕ ಬಿಜೆಪಿಯನ್ನು ಕುಟುಕಿದ ಕಾಂಗ್ರೆಸ್‌
KARNATAKA

‘ಸಿಎಂ ಅಂಕಲ್ ಸಂಬಳ ಕೊಡಿ ಪ್ಲೀಸ್’ :’KSRTC’ ಆಯುಧ ಪೂಜೆ ವಿವಾದ, ಹಳೆ ವಿಡಿಯೋ ಮೂಲಕ ಬಿಜೆಪಿಯನ್ನು ಕುಟುಕಿದ ಕಾಂಗ್ರೆಸ್‌

By ಸುರೇಶ್‌

ಬೆಂಗಳೂರು : ಆಯುಧ ಪೂಜೆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಪೂಜೆಯ ಖರ್ಚಿ ಕೇವಲ 100 ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಕಾಂಗ್ರೆಸ್‌ ಸರಕಾರದ ಬಳಿ ದುಡ್ಡಿಲ್ಲ. ಸಾರಿಗೆ ಇಲಾಖೆ ದಿವಾಳಿಯಾಗಿದೆ ಎಂದು ಬಿಜೆಪಿ ಮಾಡಿದ್ದ ಟ್ವೀಟ್‌ಗೆ ಕಾಂಗ್ರೆಸ್‌ ಹಳೆಯ ವಿಡಿಯೋವೊಂದರ ಮೂಲಕ ತಿರುಗೇಟು ನೀಡಿದೆ. ‘ಸಿಎಂ ಅಂಕಲ್‌ ಅಪ್ಪನಿಗೆ ಸಂಬಳವನ್ನು ಕೊಡಿ. ಮನೆಯಲ್ಲಿ ದೀಪಾವಳಿ ಹಬ್ಬವಿಲ್ಲ,’ ಎಂದು ಅಂಗಲಾಚಿದ್ದ ಬಿಜೆಪಿ ಆಡಳಿತಾವಧಿಯ ವಿಡಿಯೋವನ್ನು ಕಾಂಗ್ರೆಸ್‌ ಹಂಚಿಕೊಂಡಿದೆ.

ಈ ಕುರಿತು ಕಾಂಗ್ರೆಸ್ ಟ್ವೀಟ್ ನಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿಯ ಸುಳ್ಳಿನ ಕಾರ್ಖಾನೆಯಲ್ಲಿ ಭರಪೂರ ಸುಳ್ಳುಗಳು ತಯಾರಾಗುತ್ತಿವೆ,ಆದರೆ ಆ ಸುಳ್ಳುಗಳು ಮಾರುಕಟ್ಟೆಯಲ್ಲಿ ಬಿಕರಿಯಾಗುವುದಿಲ್ಲ ಅಷ್ಟೇ.ತಮ್ಮ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಳ್ಳಿದ ಬಿಜೆಪಿ ಈಗ ಸುಳ್ಳುಗಳ ಮೇಲೆ ಸುಳ್ಳುಗಳನ್ನು ಪೋಣಿಸುತ್ತಿದೆ.

2008ರಿಂದ 2013ರ ವರೆಗೆ ಬಿಜೆಪಿ ಅವಧಿಯಲ್ಲಿ ಪ್ರತಿ ಬಸ್ ಗೆ ಕೊಡುತ್ತಿದ್ದ ಹಣ ₹30. ಮತ್ತೆ ಬಿಜೆಪಿಯ 2019ರಿಂದ 2023ರವರೆಗೆ ಅವಧಿಯಲ್ಲಿ ಕೊಡುತ್ತಿದ್ದ ಹಣ ₹100. ಈಗ ಮತ್ತೆ ನಮ್ಮ ಸರ್ಕಾರ 100 ರೂಪಾಯಿಯಿಂದ 250 ರೂಪಾಯಿಗೆ ಏರಿಕೆ ಮಾಡಿ ಆದೇಶ ಹೊರಡಿಸಿದೆ.

ಸುಳ್ಳಿನ ಸರಮಾಲೆ ಕಟ್ಟುವ @BJP4Karnataka ಆಡಳಿತಾವಧಿಯಲ್ಲಿ ಹಬ್ಬದ ಸಂದರ್ಭದಲ್ಲೂ ಸಾರಿಗೆ ನೌಕರರಿಗೆ ವೇತನ ನೀಡದೆ ಕಣ್ಣೀರು ಹಾಕಿಸಿದ್ದನ್ನು ಜನತೆ ಮರೆತಿಲ್ಲ,ಬಸ್ಸುಗಳ ಪೂಜೆಗೆ ಹೂವು, ನಿಂಬೆಹಣ್ಣಿಗೂ ಹಣ ಕೊಡದೆ ನೌಕರರು ಸ್ವಂತ ಹಣದಿಂದ ಪೂಜೆ ಮಾಡಿದ್ದನ್ನು ರಾಜ್ಯದ ಜನ ಮರೆತಿಲ್ಲ.ಸಾರಿಗೆ ಸಂಸ್ಥೆಯ ಆಸ್ತಿಗಳನ್ನು ಅಡಮಾನ ಇಟ್ಟ ಕೀರ್ತಿ ನಿಮಗೇ ಸಲ್ಲಬೇಕು.

ಸಂಬಳ ನೀಡದೆ ನೌಕರರ ಮನೆಯ ಹಬ್ಬದ ಸಂಭ್ರಮ ಕಿತ್ತುಕೊಂಡಿದ್ದ ಬಿಜೆಪಿ ಸರ್ಕಾರಕ್ಕೆ ಮಕ್ಕಳು “ಸಿಎಂ ಅಂಕಲ್ ಸಂಬಳ ಕೊಡಿ” ಎಂದು ಅಂಗಲಾಚಿದ ಕರುಣಾಜನಕ ಸ್ಥಿತಿಯು ಇತಿಹಾಸವಾಗಿದೆ ಉಳಿದಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

ಬಿಜೆಪಿ ಹೇಳಿದ್ದೇನು?

ಆಯುಧ ಪೂಜೆಗೆ ಬಸ್ಸುಗಳ ಪೂಜಾ ಖರ್ಚಿಗೂ @INCKarnataka ಸರ್ಕಾರದ ಬಳಿ ದುಡ್ಡಿಲ್ಲ. ಪ್ರತಿ ಬಸ್ಸಿಗೆ ಕೇವಲ ₹100 ನೀಡುವಷ್ಟರ ಮಟ್ಟಿಗೆ ಸಾರಿಗೆ ಇಲಾಖೆ ದಿವಾಳಿಯಾಗಿದೆ!! ಸಚಿವ @RLR_BTM ಅವರೆ, ಸಾರಿಗೆ ಸಂಸ್ಥೆ ಹಿಂದೆಂದೂ ಕಂಡು ಕೇಳರಿಯದಂತಹ ಲಾಭದಲ್ಲಿದೆ ಎಂದು ಪುಟಗಟ್ಟಲೆ ಜಾಹೀರಾತು ನೀಡುವ ನಿಮಗೆ ಬಸ್ಸುಗಳ ಪೂಜಾ ಖರ್ಚಿಗೆ ಹಣ ನೀಡುವ ಯೋಗ್ಯತೆ ಇಲ್ಲವೇ..?? ಎಂದು ನಿನ್ನೆ ವಾಗ್ದಾಳಿ ನಡೆಸಿತ್ತು.

ಬಿಜೆಪಿಯ ಸುಳ್ಳಿನ ಕಾರ್ಖಾನೆಯಲ್ಲಿ ಭರಪೂರ ಸುಳ್ಳುಗಳು ತಯಾರಾಗುತ್ತಿವೆ,
ಆದರೆ ಆ ಸುಳ್ಳುಗಳು ಮಾರುಕಟ್ಟೆಯಲ್ಲಿ ಬಿಕರಿಯಾಗುವುದಿಲ್ಲ ಅಷ್ಟೇ.

ತಮ್ಮ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಳ್ಳಿದ ಬಿಜೆಪಿ ಈಗ ಸುಳ್ಳುಗಳ ಮೇಲೆ ಸುಳ್ಳುಗಳನ್ನು ಪೋಣಿಸುತ್ತಿದೆ.

2008ರಿಂದ 2013ರ ವರೆಗೆ ಬಿಜೆಪಿ ಅವಧಿಯಲ್ಲಿ ಪ್ರತಿ ಬಸ್ ಗೆ… https://t.co/IVKnemNKpT pic.twitter.com/n9w368W8Gc

— Karnataka Congress (@INCKarnataka) October 10, 2024

Share. Facebook Twitter LinkedIn WhatsApp Email

Related Posts

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

2 Mins Read

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

1 Min Read

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

2 Mins Read
Recent News

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

ಬ್ರಿಕ್ಸ್‌ ಶೃಂಗಸಭೆಗೆ ದೆಹಲಿ ಸಜ್ಜು: ಇರಾನ್‌ನ ಅರಾಗ್ಚಿ ಮತ್ತು ರಷ್ಯಾದ ಲಾವ್ರೊವ್ ಭಾರತಕ್ಕೆ ಆಗಮನ!

State News
KARNATAKA

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯು 2026ನೇ ಸಾಲಿನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗಳ…

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

ಸಾಗರ ಮಾರ್ಕೆಟ್ ರಸ್ತೆ ಅಗಲೀಕರಣ ಅನಿವಾರ್ಯ: ಜಾಗ ಬಿಟ್ಟುಕೊಡಲು ನಿವಾಸಿಗಳಿಗೆ ‘AC ವಿರೇಶ ಕುಮಾರ್’ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.