Big news;‌ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ವೇಟ್‌ಲಿಫ್ಟರ್ ʻಬಿಂದ್ಯಾರಾಣಿ ದೇವಿʼಯನ್ನು ಅಭಿನಂದಿಸಿದ ಪ್ರಧಾನಿ ಮೋದಿ!

ದೆಹಲಿ: ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟ(Commonwealth Games)ದಲ್ಲಿ ಬೆಳ್ಳಿ ಪದಕ ಗೆದ್ದಿರುವ ವೇಟ್‌ಲಿಫ್ಟರ್ ಬಿಂದ್ಯಾರಾಣಿ ದೇವಿ(Bindyarani Devi) ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಈ ಸಾಧನೆಯು ಆಕೆಯ ದೃಢತೆಯ ದ್ಯೋತಕವಾಗಿದೆ ಮತ್ತು ಇದು ಪ್ರತಿಯೊಬ್ಬ ಭಾರತೀಯನಿಗೂ ಬಹಳ ಸಂತೋಷ ತಂದಿದೆ ಎಂದಿದ್ದಾರೆ. “ಬರ್ಮಿಂಗ್ಹ್ಯಾಮ್‌ನ ಸಿಡಬ್ಲ್ಯೂಜಿಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಬಿಂದ್ಯಾರಾಣಿ ದೇವಿ ಅವರಿಗೆ ಅಭಿನಂದನೆಗಳು. ಈ ಸಾಧನೆಯು ಅವರ ದೃಢತೆಯ ದ್ಯೋತಕವಾಗಿದೆ ಮತ್ತು ಇದು ಪ್ರತಿಯೊಬ್ಬ ಭಾರತೀಯನಿಗೂ ತುಂಬಾ ಸಂತೋಷ ತಂದಿದೆ. ಅವರ … Continue reading Big news;‌ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ವೇಟ್‌ಲಿಫ್ಟರ್ ʻಬಿಂದ್ಯಾರಾಣಿ ದೇವಿʼಯನ್ನು ಅಭಿನಂದಿಸಿದ ಪ್ರಧಾನಿ ಮೋದಿ!