ಪಿಎಂ ಕಿಸಾನ್ 22ನೇ ಕಂತಿನ ಹಣ ಬಿಡುಗಡೆ: ನಿಮ್ಮ ಖಾತೆಗೆ ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಪಿಎಂ ಕಿಸಾನ್ ಸಮ್ಮಾನ್ ನಿಧಿ’ಯ (PM-Kisan) 22ನೇ ಕಂತಿನ ಹಣ ಬಿಡುಗಡೆಗೆ ರೈತರು ಕಾತರದಿಂದ ಕಾಯುತ್ತಿದ್ದಾರೆ. ದೇಶದ ಕೋಟ್ಯಂತರ ಅರ್ಹ ರೈತರಿಗೆ ಆರ್ಥಿಕ ನೆರವು ನೀಡುವ ಈ ಯೋಜನೆಯಡಿ, ಮುಂದಿನ ಕಂತಿನ ಹಣವು ಶೀಘ್ರದಲ್ಲೇ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆಯಾಗುವ ನಿರೀಕ್ಷೆಯಿದೆ. ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ? ರೈತರು ತಮ್ಮ 22ನೇ ಕಂತಿನ ಹಣದ ಸ್ಥಿತಿಗತಿಯನ್ನು (Beneficiary Status) ಈ ಕೆಳಗಿನ ಸರಳ ಹಂತಗಳ ಮೂಲಕ … Continue reading ಪಿಎಂ ಕಿಸಾನ್ 22ನೇ ಕಂತಿನ ಹಣ ಬಿಡುಗಡೆ: ನಿಮ್ಮ ಖಾತೆಗೆ ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ