ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ( PM Kisan Samman Nidhi Yojana ) ಪ್ರಯೋಜನ ಪಡೆಯಲು ರೈತರು ಈ ಕೆಳಗೆ ನೀಡಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅವು ಏನು ಅಂತ ಮುಂದೆ ಓದಿ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ರೈತರಿಗೆ ವಾರ್ಷಿಕವಾಗಿ 6000 ಸಹಾಯಧನವನ್ನು ನೀಡಲಾಗುತ್ತದೆ. ಈ ಯೋಜನೆಯ ಲಾಭ ಪಡೆಯಲು ಕೆಲ ನಿಯಮಗಳನ್ನು ರೈತರು ಪಾಲಿಸುವಂತೆ ಕೇಂದ್ರ ಕೃಷಿ ಇಲಾಖೆ ತಿಳಿಸಿದೆ.
ರೈತರ ಭವಿಷ್ಯದ ಸುರಕ್ಷತೆ, ಭಾರತದ ಕೃಷಿಯ ಸಮೃದ್ಧಿ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪ್ರಯೋಜನ ಪಡೆಯಲು ರೈತರು ಈ ಕೆಳಗೆ ನೀಡಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
➡️ಇ-ಕೆವೈಸಿ ಪೂರ್ಣಗೊಳಿಸಿ.@ChouhanShivraj @AgriGoI @pmkisanofficial @RNK_Thakur @mpbhagirathbjp
— Central Bureau of Communication, Karnataka (@CBC_Bengaluru) July 9, 2025
ರೈತರ ಭವಿಷ್ಯದ ಸುರಕ್ಷತೆ, ಭಾರತದ ಕೃಷಿಯ ಸಮೃದ್ಧಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪ್ರಯೋಜನ ಪಡೆಯಲು ರೈತರು ಈ ಕೆಳಗೆ ನೀಡಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅದೆಂದರೇ..
- ಇ-ಕೆವೈಸಿ ಪೂರ್ಣಗೊಳಿಸಿ.
- ಬ್ಯಾಂಕ್ ಖಾತೆ ಜೊತೆ ಆಧಾರ್ ಸಂಯೋಜನೆ ಖಾತ್ರಿಪಡಿಸಿಕೊಳ್ಳಿ
- ಬ್ಯಾಂಕ್ ಖಾತೆ ವಿವರಗಳನ್ನು ಪರಿಶೀಲಿಸಿಕೊಳ್ಳಿ.
- ಬಾಕಿ ಇರುವ ಭೂ ದಾಖಲೆಗಳ ವಿವಾದ ಪರಿಹರಿಸಿಕೊಳ್ಳಿ.
- pmkisan.gov.in ನಲ್ಲಿ ಫಲಾನುಭವಿ ಸ್ಥಿತಿಗತಿ ಪರಿಶೀಲಿಸಿ
- ಒಟಿಪಿ ಹಾಗೂ ಅಧಿಸೂಚನೆಗಳಿಗಾಗಿ ಮೊಬೈಲ್ ನಂಬರ್ ಅನ್ನು ಅಪ್ ಡೇಟ್ ಮಾಡಿ.
➡️ಬ್ಯಾಂಕ್ ಖಾತೆ ಜೊತೆ ಆಧಾರ್ ಸಂಯೋಜನೆ ಖಾತ್ರಿಪಡಿಸಿಕೊಳ್ಳಿ.
➡️ಬ್ಯಾಂಕ್ ಖಾತೆ ವಿವರಗಳನ್ನು ಪರಿಶೀಲಿಸಿಕೊಳ್ಳಿ.
➡️ಬಾಕಿ ಇರುವ ಭೂ ದಾಖಲೆಗಳ ವಿವಾದ ಪರಿಹರಿಸಿಕೊಳ್ಳಿ.
➡️https://t.co/KHE1wgD14I ನಲ್ಲಿ ಫಲಾನುಭವಿ ಸ್ಥಿತಿಗತಿ ಪರಿಶೀಲಿಸಿ. ➡️ಒಟಿಪಿ ಹಾಗೂ ಅಧಿಸೂಚನೆಗಳಿಗಾಗಿ ಮೊಬೈಲ್ ನಂಬರ್ ಅನ್ನು ಅಪ್ ಡೇಟ್ ಮಾಡಿ.2/3
— Central Bureau of Communication, Karnataka (@CBC_Bengaluru) July 9, 2025