PM ಕಿಸಾನ್ ಸಮ್ಮಾನ್ ನಿಧಿ ಯೋಜನೆ: ರೈತರು ಈ ನಿಯಮಗಳ ಪಾಲನೆ ಕಡ್ಡಾಯ | PM Kisan Samman Nidhi Yojana

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ( PM Kisan Samman Nidhi Yojana ) ಪ್ರಯೋಜನ ಪಡೆಯಲು ರೈತರು ಈ ಕೆಳಗೆ ನೀಡಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅವು ಏನು ಅಂತ ಮುಂದೆ ಓದಿ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ರೈತರಿಗೆ ವಾರ್ಷಿಕವಾಗಿ 6000 ಸಹಾಯಧನವನ್ನು ನೀಡಲಾಗುತ್ತದೆ. ಈ ಯೋಜನೆಯ ಲಾಭ ಪಡೆಯಲು ಕೆಲ ನಿಯಮಗಳನ್ನು ರೈತರು ಪಾಲಿಸುವಂತೆ ಕೇಂದ್ರ ಕೃಷಿ … Continue reading PM ಕಿಸಾನ್ ಸಮ್ಮಾನ್ ನಿಧಿ ಯೋಜನೆ: ರೈತರು ಈ ನಿಯಮಗಳ ಪಾಲನೆ ಕಡ್ಡಾಯ | PM Kisan Samman Nidhi Yojana