`PM-ಕಿಸಾನ್ ಸಮ್ಮನ್ ಯೋಜನೆ’ ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ:ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಅಡಿಯಲ್ಲಿ, ಕೇಂದ್ರ ಸರ್ಕಾರವು ಸಣ್ಣ ರೈತ ಕುಟುಂಬಗಳಿಗೆ ಮೂರು ಸಮಾನ ಕಂತುಗಳಲ್ಲಿ ಪ್ರತಿವರ್ಷ 6,000 ರೂಪಾಯಿಗಳನ್ನು ಪ್ರತಿ 4 ತಿಂಗಳಿಗೊಮ್ಮೆ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುತ್ತದೆ. ಯೋಜನೆಯಡಿಯಲ್ಲಿ 1 ನೇ ಕಂತಿನ ಅವಧಿ ಡಿಸೆಂಬರ್-ಮಾರ್ಚ್, ಏಪ್ರಿಲ್ ನಿಂದ ಜುಲೈ ವರೆಗೆ 2 ನೇ ಕಂತು, ಆಗಸ್ಟ್ ನಿಂದ ನವೆಂಬರ್ ವರೆಗೆ 3 ನೇ ಕಂತು ಬರುತ್ತದೆ. ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್ : … Continue reading `PM-ಕಿಸಾನ್ ಸಮ್ಮನ್ ಯೋಜನೆ’ ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ