‘ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ’ : ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಟ್ರ್ಯಾಕ್ಟರ್ ಖರೀದಿಗೆ ಶೇ. 50 ರಷ್ಟು ಸಬ್ಸಿಡಿ

ನವದೆಹಲಿ : ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು,  ರೈತರ ಆದಾಯ ಹೆಚ್ಚಿಸಲು ಮೋದಿ ಸರಕಾರ ಆರ್ಥಿಕ ನೆರವು ನೀಡಲು ಮುಂದಾಗಿದೆ. ಟ್ರ್ಯಾಕ್ಟರ್ ಖರೀದಿ ಯ ಮೇಲೆ ಶೇ.50 ರಷ್ಟು ಸಬ್ಸಿಡಿ ನೀಡುವ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯನ್ನು ‘ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ’ ಎಂದು ಕರೆಯಲಾಗುತ್ತದೆ. BIG BREAKING NEWS : ಭಾರತದಲ್ಲಿ ಇಳಿಕೆ ಕಂಡ ಕೊರೊನಾ : 24 ಗಂಟೆಗಳಲ್ಲಿ 38,164 ಕೇಸ್ ಪತ್ತೆ, 499 ಮಂದಿ ಸಾವು ಕೃಷಿ ಮಾಡಲು … Continue reading ‘ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ’ : ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಟ್ರ್ಯಾಕ್ಟರ್ ಖರೀದಿಗೆ ಶೇ. 50 ರಷ್ಟು ಸಬ್ಸಿಡಿ