PM KISAN Yojana : `ಕಿಸಾನ್ ಸಮ್ಮಾನ್ ಯೋಜನೆ’ಯ ಲಾಭ ಪಡೆಯಲು ಬೇಕಾಗುವ ದಾಖಲೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ : ಕೇಂದ್ರ ಸರ್ಕಾರವು ಸಣ್ಣ ಮತ್ತು ಮಧ್ಯಮ ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM KISAN Yojana ) ಯೋಜನೆಯನ್ನು ಪ್ರಾರಂಭಿಸಲಾಯಿತು. ಇದು ದೇಶದ 12 ಕೋಟಿ ರೈತರಿಗೆ ಪಿಎಂ ಕಿಸಾನ್ ಪ್ರಯೋಜನಗಳನ್ನು ಪಡೆಯುವ ಗುರಿಯನ್ನು ಹೊಂದಿದೆ. ಈ ಯೋಜನೆಯು ದೇಶಾದ್ಯಂತ ಸಣ್ಣ ಮತ್ತು ಮಧ್ಯಮ ರೈತರಿಗೆ ವಾರ್ಷಿಕವಾಗಿ 6,000 ರೂ.ಗಳವರೆಗೆ ಆರ್ಥಿಕ ನೆರವು ನೀಡುತ್ತದೆ. ಸಿಎಂ ಆದ ಬಳಿಕ, ತಂದೆ -ತಾಯಿ ಸಮಾಧಿಗೆ ಗೌರವ ಸಲ್ಲಿಸಿದ ಬಸವರಾಜ … Continue reading PM KISAN Yojana : `ಕಿಸಾನ್ ಸಮ್ಮಾನ್ ಯೋಜನೆ’ಯ ಲಾಭ ಪಡೆಯಲು ಬೇಕಾಗುವ ದಾಖಲೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ