ದೇಶದ ರೈತರಿಗೆ ಸಿಹಿ ಸುದ್ದಿ: ಇಕೆವೈಸಿ ಅಪ್‌ಡೇಟ್‌ ದಿನಾಂಕ ವಿಸ್ತರಣೆ, ಇಲ್ಲಿದೆ ಮಾಹಿತಿ | PM Kisan Yojana eKYC last date extended again

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಥವಾ ಪಿಎಂ ಕಿಸಾನ್ ಯೋಜನೆಯ ಇಕೆವೈಸಿ ಕೊನೆಯ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಪಿಎಂ ಕಿಸಾನ್ ಫಲಾನುಭವಿಗಳು ಆಗಸ್ಟ್ 31 ರವರೆಗೆ ತಮ್ಮ ಇಕೆವೈಸಿಯನ್ನು ಪೂರ್ಣಗೊಳಿಸಬಹುದು ಎಂದು ಅಧಿಕೃತ ವೆಬ್ಸೈಟ್ ತಿಳಿಸಿದೆ. “ಎಲ್ಲಾ ಪಿಎಂಕಿಸಾನ್ ಫಲಾನುಭವಿಗಳಿಗೆ ಇಕೆವೈಸಿಯ ಗಡುವನ್ನು 2022 ರ ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ” ಎಂದು ಪಿಎಂ-ಕಿಸಾನ್ ಸಮ್ಮಾನ್ ನಿಧಿ ಅಧಿಕೃತ ವೆಬ್ಸೈಟ್ ತಿಳಿಸಿದೆ. ಈ ಮೊದಲು, ಇಕೆವೈಸಿಗೆ ಕೊನೆಯ … Continue reading ದೇಶದ ರೈತರಿಗೆ ಸಿಹಿ ಸುದ್ದಿ: ಇಕೆವೈಸಿ ಅಪ್‌ಡೇಟ್‌ ದಿನಾಂಕ ವಿಸ್ತರಣೆ, ಇಲ್ಲಿದೆ ಮಾಹಿತಿ | PM Kisan Yojana eKYC last date extended again