PM Kisan Yojana : ರೈತರೇ ಗಮನಿಸಿ : ಆಗಸ್ಟ್ 15 ರೊಳಗೆ ಪಿ.ಎಂ.ಕಿಸಾನ್ ಯೋಜನೆಯಡಿ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ

ಬಳ್ಳಾರಿ : ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. BPL ಕಾರ್ಡ್ ಅಗತ್ಯವಿರುವವರಿಗೆ ಗುಡ್ ನ್ಯೂಸ್: ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.xn--in-muh8o/ ಭೇಟಿ ನೀಡಿ ಇ-ಕೆವೈಸಿ ಆಯ್ಕೆ ಕ್ಲಿಕ್ ಮಾಡಿ ಆಧಾರ್ ಸಂಖ್ಯೆ ನಮೂದಿಸಿ, ಬಳಿಕ ಆಧಾರ್‍ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ … Continue reading PM Kisan Yojana : ರೈತರೇ ಗಮನಿಸಿ : ಆಗಸ್ಟ್ 15 ರೊಳಗೆ ಪಿ.ಎಂ.ಕಿಸಾನ್ ಯೋಜನೆಯಡಿ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ