`PM Kisan Yojana : ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬಳ್ಳಾರಿ : ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೊಂದಾಯಿತ ಅರ್ಹ ಫಲಾನುಭವಿಗಳು ಆಧಾರ್ ನಂಬರ್ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ನೊಂದಣಿ ಮಾಡಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Big news:‌ ನಾಳೆ ಭಾರತದ 15 ನೇ ರಾಷ್ಟ್ರಪತಿಯಾಗಿ ʻದ್ರೌಪದಿ ಮುರ್ಮುʼ ಪ್ರಮಾಣ ವಚನ ಸ್ವೀಕಾರ! ಆಧಾರ್ ನಂಬರ್ ಬ್ಯಾಂಕ್ ಖಾತೆಗೆ NPCI Seeding/ಜೋಡಣೆ ಆಗದಿರುವ ಕಾರಣ ಜಿಲ್ಲೆಯಲ್ಲಿ ಒಟ್ಟು 3,134 ಫಲಾನುಭವಿಗಳು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಪಿ.ಎಂ.ಕಿಸಾನ್ ಯೋಜನೆಯಡಿಯಲ್ಲಿ ದೊರೆಯುವ ನೇರ … Continue reading `PM Kisan Yojana : ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ