PM Kisan Yojana : ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ
ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ನಿಯಮಗಳ ಬಗ್ಗೆ ನಿಮಗೆ ಪರಿಚಯವಿದ್ರೆ, ಸರ್ಕಾರವು ಬದಲಾಗಿರುವ ಕೆಲವು ನಿಯಮಗಳಿವೆ. ನೀವು ಅವುಗಳನ್ನ ತಿಳಿದುಕೊಳ್ಳಲೇಬೇಕು. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತನ್ನ ಪಡೆಯಲು, ಇ-ಕೆವೈಸಿ ಪ್ರಕ್ರಿಯೆಯನ್ನ ಪೂರ್ಣಗೊಳಿಸಬೇಕು. ಇದಲ್ಲದೇ ರೈತರು ಇದಕ್ಕೆ ನೋಂದಣಿ ಮಾಡಿಸುವುದು ಕೂಡ ಅಗತ್ಯವಾಗಿದ್ದು, ಇದಕ್ಕಾಗಿ ಪಡಿತರ ಚೀಟಿಯ ಪ್ರತಿಯನ್ನ ಸಲ್ಲಿಸಬೇಕಾಗುತ್ತದೆ. ಪಡಿತರ ಚೀಟಿಯ ಸಾಫ್ಟ್ ಕಾಪಿಯ ಪಿಡಿಎಫ್ ಫೈಲ್ ಅಪ್‌ಲೋಡ್ ಮಾಡಿ.! ಕಿಸಾನ್ ಯೋಜನೆಯ ಮುಂದಿನ ಕಂತನ್ನ ಪಡೆಯಲು ನೋಂದಣಿಗಾಗಿ … Continue reading PM Kisan Yojana : ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ
Copy and paste this URL into your WordPress site to embed
Copy and paste this code into your site to embed