PM Kisan Yojana : ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ
ಕೆಎನ್‌ಎನ್‌ಡಿಜಿಟಲ್ ಡೆಸ್ಕ್ : ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸಣ್ಣ ಮತ್ತು ಮಧ್ಯಮ ರೈತರಿಗೆ ಪ್ರತಿ ವರ್ಷ 6,000 ರೂ.ಗಳನ್ನ ಆರ್ಥಿಕ ಸಹಾಯವಾಗಿ ನೀಡಲಾಗುತ್ತದೆ. ವರ್ಷದ ಮೊದಲ ಕಂತನ್ನು ಏಪ್ರಿಲ್ 1 ಮತ್ತು ಜುಲೈ 31ರ ನಡುವೆ ವರ್ಗಾಯಿಸಲಾಗುತ್ತದೆ. ಎರಡನೇ ಕಂತನ್ನ ಆಗಸ್ಟ್ 1 ರಿಂದ ನವೆಂಬರ್ 30ರ ನಡುವೆ ವರ್ಗಾಯಿಸಲಾಗುತ್ತದೆ. ಮೂರನೇ ಕಂತನ್ನ ಡಿಸೆಂಬರ್ 1ರಿಂದ ಮಾರ್ಚ್ 31ರ ನಡುವೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 2000-2000 ರೂಪಾಯಿಗಳನ್ನ ವರ್ಷಕ್ಕೆ ಮೂರು … Continue reading PM Kisan Yojana : ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ
Copy and paste this URL into your WordPress site to embed
Copy and paste this code into your site to embed