BIGG NEWS : ಪ್ರಮಾಣ ವಚನ ಸ್ವೀಕರಿಸಿದ ಕೇಂದ್ರದ ನೂತನ ಸಚಿವರಿಗೆ ಟ್ವೀಟ್ ಮೂಲಕ ಪ್ರಧಾನಿ ಮೋದಿ ಅಭಿನಂದನೆ

ಡಿಜಿಟಲ್ ಡೆಸ್ಕ್ :  ಕೇಂದ್ರ ಸಚಿವ ಸಂಪುಟಕ್ಕೆ ಬುಧವಾರ ಸೇರ್ಪಡೆಗೊಂಡ ನೂತನ ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ “ಇಂದು ಪ್ರಮಾಣವಚನ ಸ್ವೀಕರಿಸಿದ ಎಲ್ಲ ಸಹೋದ್ಯೋಗಿಗಳನ್ನು ನಾನು ಅಭಿನಂದಿಸುತ್ತೇನೆ ಮತ್ತು ಅವರ ಮಂತ್ರಿಮಂಡಲದ ಶುಭಾಶಯಗಳನ್ನು ಕೋರುತ್ತೇನೆ. ಜನರ ಆಶೋತ್ತರಗಳನ್ನು ಈಡೇರಿಸಲು ಮತ್ತು ಸದೃಡ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸಲು ನಾವು ನಿರಂತರವಾಗಿ ಕೆಲಸ ಮಾಡುತ್ತೇವೆ” ಎಂದು ಮೋದಿ ಹೇಳಿದರು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಕೈಗಾರಿಕಾ ಸಮೂಹ ಸ್ಥಾಪನೆ: ಜಗದೀಶ್ … Continue reading BIGG NEWS : ಪ್ರಮಾಣ ವಚನ ಸ್ವೀಕರಿಸಿದ ಕೇಂದ್ರದ ನೂತನ ಸಚಿವರಿಗೆ ಟ್ವೀಟ್ ಮೂಲಕ ಪ್ರಧಾನಿ ಮೋದಿ ಅಭಿನಂದನೆ