ಶೀಘ್ರದಲ್ಲೇ ಅಯೋಧ್ಯೆಯಲ್ಲಿ ‘ವಿಮಾನ ನಿಲ್ದಾಣ’ ಸ್ಥಾಪನೆ, ರಾಮಾಯಣ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ನಿರ್ಧಾರ : ಪ್ರಧಾನಿ ಮೋದಿ

ಉತ್ತರಪ್ರದೇಶ : ಶೀಘ್ರದಲ್ಲೇ ಅಯೋಧ್ಯೆಯಲ್ಲಿ ‘ವಿಮಾನ ನಿಲ್ದಾಣ’ ಸ್ಥಾಪನೆ, ರಾಮಾಯಣ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ನಿರ್ಧಾರ ಮಾಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದೇಶದ ಜನತೆಗೆ ಪ್ರಧಾನಿ ಮೋದಿ ದೀಪಾವಳಿ ಶುಭಾಶಯ ಕೋರಿದ್ದಾರೆ. ಯುಪಿಯ ಅಯೋಧ್ಯೆಯಲ್ಲಿ ನಡೆಯುವ ಭವ್ಯ ದೀಪೋತ್ಸವದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಉತ್ತರಪ್ರದೇಶಕ್ಕೆ ತೆರಳಿದ್ದು, ಈ ವೇಳೆ ಮೋದಿ ದೇಶದ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ. ದೇಶದ ಜನತೆಗೆ ದೀಪಾವಳಿ ಶುಭಾಶಯಗಳು, ಶ್ರೀರಾಮನ ದರ್ಶನ ನಮಗೆಲ್ಲಾ ಮಾದರಿ, ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸುತ್ತಿರುವುದು ನನಗೆ ಬಹಳ … Continue reading ಶೀಘ್ರದಲ್ಲೇ ಅಯೋಧ್ಯೆಯಲ್ಲಿ ‘ವಿಮಾನ ನಿಲ್ದಾಣ’ ಸ್ಥಾಪನೆ, ರಾಮಾಯಣ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ನಿರ್ಧಾರ : ಪ್ರಧಾನಿ ಮೋದಿ