ನವದೆಹಲಿ: ಮಧ್ಯಪ್ರದೇಶದ ಬೇತುಲ್‌ನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ11 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ಮತ್ತು ಗಾಯಾಳುವಿಗೆ ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಿ ಕಾರ್ಯಾಲಯದ ಪ್ರಕಾರ, ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ. ʻಮಧ್ಯಪ್ರದೇಶದ ಬೆತುಲ್‌ನಲ್ಲಿ ನಡೆದ ಅಪಘಾತದಲ್ಲಿ ಸಂಭವಿಸಿದ ಪ್ರಾಣಹಾನಿಯಿಂದ ನೋವಾಗಿದೆ. ಮೃತರಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ. ಮೃತರ ಕುಟುಂಬಕ್ಕೆ … Continue reading BIG NEWS: ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೆ 11 ಮಂದಿ ಬಲಿ: ಮೃತರಿಗೆ ಪ್ರಧಾನಿ ಮೋದಿ ಸಂತಾಪ, ₹2 ಲಕ್ಷ ಪರಿಹಾರ ಘೋಷಣೆ
Copy and paste this URL into your WordPress site to embed
Copy and paste this code into your site to embed