ತಾಯಂದಿರು, ಸಹೋದರಿಯರಿಗಾಗಿ ಜೀವನವನ್ನೇ ತ್ಯಾಗ ಮಾಡುತ್ತೇನೆ: ರಾಹುಲ್ ಗಾಂಧಿ ‘ಶಕ್ತಿ’ ಹೇಳಿಕೆಗೆ ಮೋದಿ ತಿರುಗೇಟು

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ‘ಶಕ್ತಿ’ ಹೇಳಿಕೆಯ ನಂತರ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು. ‘ಶಕ್ತಿ’ಯ ವ್ಯಕ್ತಿತ್ವದ ರೂಪವಾಗಿರುವ ತಾಯಂದಿರು ಮತ್ತು ಸಹೋದರಿಯರಿಗಾಗಿ ತಮ್ಮ ಜೀವನವನ್ನು ತ್ಯಾಗ ಮಾಡಲು ಸಿದ್ಧ ಎಂದು ಹೇಳಿದರು. ತೆಲಂಗಾಣದ ಜಗ್ತಿಯಾಲ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಅವರು ಭಾರತದಲ್ಲಿ ‘ಶಕ್ತಿ ವಿನಾಶ್’ (ಶಕ್ತಿ ವಿನಾಶ) ಬಗ್ಗೆ ಹೇಗೆ ಮಾತನಾಡುತ್ತಾರೆ?” ಎಂದು ಪ್ರಶ್ನಿಸಿದರು. ಶಕ್ತಿಗೆ ಸವಾಲೊಡ್ಡಲು ಬಯಸುವ ಯಾರನ್ನಾದರೂ ನೀವು ಬೆಂಬಲಿಸುತ್ತೀರಾ … Continue reading ತಾಯಂದಿರು, ಸಹೋದರಿಯರಿಗಾಗಿ ಜೀವನವನ್ನೇ ತ್ಯಾಗ ಮಾಡುತ್ತೇನೆ: ರಾಹುಲ್ ಗಾಂಧಿ ‘ಶಕ್ತಿ’ ಹೇಳಿಕೆಗೆ ಮೋದಿ ತಿರುಗೇಟು