BREAKING: ಪ್ರಧಾನಿ ಮೋದಿಗೆ ಸೈಪ್ರಸ್ ನ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’ ಪ್ರಧಾನ | highest civilian honour
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೈಪ್ರಸ್ ನ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕಾರಿಯೋಸ್ 3 ಅನ್ನು ನೀಡಿ ಗೌರವಿಸಲಾಗಿದೆ. ಭಾರತ ಮತ್ತು ಸೈಪ್ರಸ್ ನಡುವಿನ ವ್ಯೂಹಾತ್ಮಕ ಮತ್ತು ರಾಜತಾಂತ್ರಿಕ ಸಂಬಂಧವನ್ನು ಆಳಗೊಳಿಸುವಲ್ಲಿ ಅವರ ಅತ್ಯುತ್ತಮ ಪ್ರಯತ್ನಗಳನ್ನು ಗುರುತಿಸಿ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “… ಮುಂಬರುವ ದಿನಗಳಲ್ಲಿ ನಮ್ಮ ಸಕ್ರಿಯ ಪಾಲುದಾರಿಕೆ ಹೊಸ ಎತ್ತರವನ್ನು ಮುಟ್ಟಲಿದೆ ಎಂಬ ವಿಶ್ವಾಸ ನನಗಿದೆ. ಒಟ್ಟಾಗಿ, … Continue reading BREAKING: ಪ್ರಧಾನಿ ಮೋದಿಗೆ ಸೈಪ್ರಸ್ ನ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’ ಪ್ರಧಾನ | highest civilian honour
Copy and paste this URL into your WordPress site to embed
Copy and paste this code into your site to embed