Watch Video: ‘ಪ್ಯಾರಿಸ್ ಒಲಿಂಪಿಕ್ಸ್‌’ನಲ್ಲಿ ಕಂಚು ಗೆದ್ದ ‘ಮನು ಬಾಕರ್‌’ಗೆ ‘ಪ್ರಧಾನಿ ಮೋದಿ’ ಕರೆ ಮಾಡಿ ಅಭಿನಂಧನೆ

ನವದೆಹಲಿ: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತದ ಮನು ಬಾಕರ್ ಅವರು ಇಂದು ಮೊದಲ ಪದಕವನ್ನು ತಂದುಕೊಡುವ ಮೂಲಕ, ಭಾರತದ ಪದಕದ ಭೇಟೆಗೆ ಮುನ್ನುಡಿ ಬರೆದಿದ್ದರು. ಇಂತಹ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ಮಾಡಿ, ಅಭಿನಂದನೆಯನ್ನು ತಿಳಿಸಿದ್ದಾರೆ. ಪ್ಯಾರೀಸ್ ಒಲಂಪಿಕ್ಸ್ 2024ರ ಇಂದಿನ ಪಂದ್ಯಾವಳಿಯ ವೇಳೆಯಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಭಾರತದ ಮನು ಬಾಕರ್ ಅವರು ಕಂಚಿನ ಪದಕವನ್ನು ಗೆದ್ದಿದ್ದರು. ಇದು ಭಾರತದ ಮೊದಲ ಪದಕವಾಗಿದೆ. ಇಂದು ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಕಂಚಿನ … Continue reading Watch Video: ‘ಪ್ಯಾರಿಸ್ ಒಲಿಂಪಿಕ್ಸ್‌’ನಲ್ಲಿ ಕಂಚು ಗೆದ್ದ ‘ಮನು ಬಾಕರ್‌’ಗೆ ‘ಪ್ರಧಾನಿ ಮೋದಿ’ ಕರೆ ಮಾಡಿ ಅಭಿನಂಧನೆ