ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ ದೇಶದ ಯುವ ಜನತೆಗೆ ವಂಚಿಸಿದರು: ಸಿಎಂ ಸಿದ್ದರಾಮಯ್ಯ

ಕಲ್ಬುರ್ಗಿ : ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಕೊಡದೆ ಪರಮ ಸುಳ್ಳು ಹೇಳಿ ಯುವ ಜನರನ್ನು ವಂಚಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧನ ವ್ಯಕ್ತಪಡಿಸಿದರು. ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಯುವಕ ಯುವತಿಯರಿಗೆ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಯುವ ಪದವೀಧರರಿಗೆ ನೇಮಕಾತಿ ಪತ್ರವನ್ನು ವಿತರಿಸಿ ಮಾತನಾಡಿದರು. ಆದರೆ, ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. … Continue reading ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ ದೇಶದ ಯುವ ಜನತೆಗೆ ವಂಚಿಸಿದರು: ಸಿಎಂ ಸಿದ್ದರಾಮಯ್ಯ